ಯಾವುದೇ ಖಾಸಗಿ ಉದ್ಯೋಗದಾತರು ಹೆಚ್ಚಿನ ಸಂಖ್ಯೆಯಲ್ಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಬಯಸಿದಲ್ಲಿ ಕೇಂದ್ರದಲ್ಲಿ ಪ್ರತ್ಯೇಕ ಸಂದರ್ಶನ ಕಾರ್ಯಕ್ರಮವನ್ನು ಏರ್ಪಡಿಸುವುದರ ಮೂಲಕ ಅಭ್ಯರ್ಥಿಗಳಿಗೆ ಉದ್ಯೋಗ ಪಡೆಯಲು ಸಹಾಯ ಮಾಡಲಾಗುವುದು
If any employer requests and requires
mass recruitment, center will arrange campus interviews.