ಖಾಸಗಿ ರಂಗದಲ್ಲಿ ಕಾರ್ಯನಿರ್ವಹಿಸಲು ಬಯಸುವ ಉದ್ಯೋಗಾಂಕ್ಷಿಗಳ ನೋಂದಣಿಯನ್ನು ಮಾಡಿಕೊಳ್ಳುವುದರ ಮೂಲಕ ಪ್ರತ್ಯೇಕ ಡಾಟಾ ಬೇಸ್ ಸಿದ್ದಪಡಿಸಲಾಗುವುದು. ಕಾರಣ ಉದ್ಯೋಗಾಕಾಂಕ್ಷಿಗಳು ತಮ್ಮ ಹೆಸರನ್ನು ಈ ಕೇಂದ್ರದಲ್ಲಿ ನೋಂದಣಿ ಮಾಡಿಸಿಕೊಳ್ಳಲು ತಿಳಿಸಲಾಗಿದೆ. ಆನ್ ಲೈನ್ ಆಧಾರ ನೋಂದಣಿ ಮಾಡಿಕೊಳ್ಳಲು ಇಚ್ಚಿಸುವ ಅಭ್ಯರ್ಥಿಗಳು ನೋಂದಣಿ ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡಿ ಸಬ್ಮಿಟ್ ಮಾಡಬೇಕು. ನಂತರ ಈ ಕೇಂದ್ರದಲ್ಲಿ ಪರಿಶೀಲಿಸಿ ಅಭ್ಯರ್ಥಿಗಳ ಜೊತೆ ದೂರವಾಣಿ ಮುಖಾಂತರ ಸಂಪರ್ಕ ಮಾಡಿ ಖಚಿತಪಡಿಸಿಕೊಂಡು ನಂತರ ನೋಂದಣಿ ಮಾಡಿಕೊಳ್ಳಲಾಗುವುದು. ಅಥವಾ ನೇರವಾಗಿ ಈ ಕೇಂದ್ರಕ್ಕೆ ಪ್ರಮಾಣ ಪತ್ರಗಳೊಂದಿಗೆ ಆಗಮಿಸಿ ನೋಂದಣಿ ಮಾಡಿಕೊಳ್ಳಬಹುದು.
ಸೂಚನೆ: ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲು ಪ್ರತ್ಯೇಕ ನೋಂದಣಿ ಮಾಡಿಸಿಕೊಳ್ಳುವುದು ಅಗತ್ಯ. ಈ ನೋಂದಣಿ ಕೇವಲ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರದ ನೋಂದಣಿಗೆ ಮಾತ್ರ ಸಂಬಂಧಿಸಿದುದು ಆಗಿರುತ್ತದೆ.
ಸೂಚನೆ: ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲು ಪ್ರತ್ಯೇಕ ನೋಂದಣಿ ಮಾಡಿಸಿಕೊಳ್ಳುವುದು ಅಗತ್ಯ. ಈ ನೋಂದಣಿ ಕೇವಲ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರದ ನೋಂದಣಿಗೆ ಮಾತ್ರ ಸಂಬಂಧಿಸಿದುದು ಆಗಿರುತ್ತದೆ.
ನೋಂದಣಿ ನಮೂನೆಗಾಗಿ ಇಲ್ಲಿ ಕ್ಲಿಕ್ ಮಾಡಿ ...........
REGISTRATION:-
Job
seekers, who wish to work in private sector, can register in Human Resource
Development Center, registration could be done using on-line facility also (see
below). However, the registration cannot
confused with Employment Exchange registration.